Aadhaar App: ಬಂದಿದೆ ಹೊಸ ಆಧಾರ್ ಆಫ್, ಇನ್ನು ಮುಂದೆ ಎಲ್ಲ ಸರಕಾರಿ, ಖಾಸಗಿ ಕೆಲಸಗಳಿಗೆ ಆಧಾರ್ ಕಾರ್ಡ್ ನೀಡುವ ಗೋಜಿಲ್ಲ. ಹೇಗೆ ಕೆಲಸ ಮಾಡುತ್ತದೆ? ಇಲ್ಲಿದೆ ಮಾಹಿತಿ.
ಮೋದಿ ಸರಕಾರ ಹೊಸ ಆಧಾರ್ ಅಪ್ಲಿಕೇಶನ್ (Aadhaar App) ಅನ್ನು ಬಿಡುಗಡೆ ಮಾಡಿದೆ. ಇದರಿಂದ ಬಳಕೆದಾರರಿಗೆ ಆಧಾರ್ ಸಂಬಂದಿತ ಪರಿಶೀಲನೆಗೆ ಬೌತಿಕ ಆಧಾರ್ ಕಾಪಿ ಪ್ರತಿ ಅಗತ್ಯವಿರುವುದಿಲ್ಲ. ಇದರ ಬಗ್ಗೆ ಮಾಹಿತಿ ತಂತ್ರಜ್ಞಾನ ಸಚಿವ ಅಷ್ವಿನ್ ವೈಷ್ಣವ್ ತಮ್ಮ X ಖಾತೆಯಲ್ಲಿ…