ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – Cabinet Secretariat Recruitment 2024

190

Cabinet Secretariat Recruitment 2024 – ಕ್ಯಾಬಿನೆಟ್ ಸೆಕ್ರೆಟೇರಿಯಟ್ 160 ಡೆಪ್ಯುಟಿ ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 2024ರಲ್ಲಿ ಬಿಡುಗಡೆಗೊಂಡ ಅಧಿಕೃತ ಅಧಿಸೂಚನೆ ಪ್ರಕಾರ ತಮ್ಮ ಅರ್ಹತೆಗಳ ಆಧಾರದ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಭಾರತದಾದ್ಯಂತ ಹುದ್ದೆಗಳು ಇದ್ದು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಕ್ಯಾಬಿನೆಟ್ ಸೆಕ್ರೆಟೇರಿಯಟ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE/B.Tech, ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಿರಬೇಕು.ಮತ್ತು ಅಧಿಸೂಚನೆ ಪ್ರಕಾರ ವಯಸ್ಸು 30 ವರ್ಷ ದಾಟಬಾರದು. ಸರ್ಕಾರದ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಇರಲಿದೆ.ಅರ್ಜಿ ಸಲ್ಲಿಸುವ ವಿಳಾಸಪೋಸ್ಟ್ ಬ್ಯಾಗ್ ಸಂಖ್ಯೆ. 001, ಲೋಧಿ ರಸ್ತೆ ಹೆಡ್ ಪೋಸ್ಟ್ ಆಫೀಸ್, ನವದೆಹಲಿ-110003ಸೆಪ್ಟೆಂಬರ್ 21 ರಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು ಅಕ್ಟೋಬರ್ 21ರ ತನಕ ಅರ್ಜಿ ಸಲ್ಲಿಸಬಹುದು.

Leave A Reply

Your email address will not be published.