545 ಚಾಲಕ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ – ITBP Recruitment 2024 Central Government Job.

185

ITBP Recruitment 2024 – Apply Online for 545 Constable (Driver) Posts – ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ ಸರಿಯಾದ ಮಾಹಿತಿ ತಿಳಿದು ನೀವು ಕೂಡ ಅರ್ಜಿ ಸಲ್ಲಿಸಿ. ಭಾರತದಾದ್ಯಂತ ಹುದ್ದೆಗಳು ಖಾಲಿ ಇದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ITBP ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾನಿಲಯಗಳಿಂದ 10ನೇ ತರಗತಿ ಪೂರೈಸಿರಬೇಕು, ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಅಭ್ಯರ್ಥಿಯು ಕನಿಷ್ಟ 21 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.ಜನರಲ್, ಒಬಿಸಿ, EWS ಅಭ್ಯರ್ಥಿಗಳಿಗೆ ರೂ. 100/- ಶುಲ್ಕ ಇದ್ದುSC,ST,ಮಾಜಿ ಸೈನಿಕರು ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಗುಣಮಟ್ಟ ಪರೀಕ್ಷೆ (PST) ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆಕೌಶಲ್ಯ ಪರೀಕ್ಷೆ/ಚಾಲನಾ ಪರೀಕ್ಷೆ,ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. 8 ಅಕ್ಟೋಬರ್ 2024 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ 6 ನವೆಂಬರ್ ಕೊನೆ ದಿನಾಂಕ ಆಗಿರಲಿದೆ.https://recruitment.itbpolice.nic.in/rect/index.php

Leave A Reply

Your email address will not be published.