ಫೀಲ್ಡ್ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ – JNCASR Recruitment 2024 – ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ!
JNCASR Recruitment 2024 – Apply for 01 Field Assistant Post – ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಇಲಾಖೆಯಿಂದ ಹೊಸದಾಗಿ ಅಧಿಸೂಚನೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿ ಅರಿತುಕೊಂಡು ಅರ್ಜಿ ಸಲ್ಲಿಸಿ. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು JNCASR ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ಡಿಪ್ಲೊಮಾ, ಅಥವಾ B.Sc ಪದವಿಯನ್ನು ಪೂರ್ಣಗೊಳಿಸಿರಬೇಕು. ಈ ಒಂದು ಹುದ್ದೆಗೆ ಆಯ್ಕೆ ಆದ ಅಭ್ಯರ್ಥಿ ಭಾರತದಾದ್ಯಂತ ಎಲ್ಲಿಯಾದರೂ ಕೆಲಸ ಮಾಡಲು ತಯಾರಿರಬೇಕು.
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು. ಈ ಒಂದು ಹುದ್ದೆಗಳಿಗೆ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ ಬದಲಾಗಿ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 15-Sep-2024 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.