ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ 2024 – Panchayat Raj Recruitment 2024 – ಯಾವುದೇ ಶುಲ್ಕ ಇಲ್ಲ! ಇಲ್ಲಿದೆ ಮಾಹಿತಿ .

Karnataka Panchayat Raj Commissionerate Recruitment 2024 – ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ ಇಲಾಖೆಯಿಂದ ಇದೀಗ ಹೊಸದೊಂದು ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ,ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಳ್ಳಬೇಕು. ವಿವಿಧ ಹುದ್ದೆಗಳು ಖಾಲಿ ಇದ್ದು ಒಟ್ಟು 7 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಉದ್ಯೋಗ ಸ್ಥಳಗಳು ಬೀದರ್ ಕಲಬುರ್ಗಿ ರಾಯಚೂರು ಮತ್ತು ಯಾದಗಿರಿ.

ಅಧಿಕೃತ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರ/ಅರ್ಥಶಾಸ್ತ್ರ/ಗ್ರಾಮೀಣಾಭಿವೃದ್ಧಿ/ಸಾಮಾಜಿಕ ಕಾರ್ಯ/ಸಾರ್ವಜನಿಕ ನೀತಿ, M.Phil, ಅಥವಾ Ph.D ಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯಸ್ಸು 32 ವರ್ಷ ಮೀರಿರಬಾರದು. ಅರ್ಜ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ತಯಾರು ಪಡೆಸಿ ಅದರ ನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

ಸೆಪ್ಟೆಂಬರ್ 2 ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು ಸೆಪ್ಟೆಂಬರ್ 9 ಕೊನೆಯ ದಿನಾಂಕ ಆಗಿರುತ್ತದೆ. ಈ ನೇಮಕಾತಿ ಅಧಿಸೂಚನೆ ಮತ್ತು ಅಪ್ಲಿಕೇಶನ್ ಲಿಂಕ್ ಅನ್ನು ಕೆಳಗೆ ಕೊಡಲಾಗಿದೆ.https://crispindia.net/rgpr-fellowship-karnataka/application_form.php

Government jobsKarnataka government jobsPanchayath rajRecruitment
Comments (0)
Add Comment