Govt Jobs1: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ನೇಮಕಕ್ಕೆ ಅರ್ಜಿ ಅಹ್ವಾನ. ಹೇಗೆ ಅರ್ಜಿ ಹಾಕುವುದು? ಇಲ್ಲಿದೆ ಮಾಹಿತಿ.
ಸರಕಾರಿ ಕೆಲಸ (Govt Jobs) ಹುಡುಕುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಜಿಲ್ಲೆಯ 13 ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಹುದ್ದೆಗಳನ್ನು ನೇಮಕ ಮಾಡಲು […]