Browsing Tag

anil kumble

ಟೀಮ್ ಇಂಡಿಯಾ ಪರಿಸ್ಥಿತಿ ಸುಧಾರಿಸಲು ಎರಡು ಸಲಹೆ ನೀಡಿದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ(Anil Kumble).

2022 ICC T20 ವಿಶ್ವಕಪ್ (WorldCup) ನಲ್ಲಿ ರೋಹಿತ್ ಶರ್ಮ (Rohit Sharma) ನಾಯಕತ್ವದಲ್ಲಿ ಭಾರತ ತಂಡವು ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗಳ ಸೋಲನ್ನು ಅನುಭವಿಸಿತು. ಇದರೊಂದಿಗೆ ಭಾರತದ ವಿಶ್ವಕಪ್ ಗೆಲ್ಲುವ ಕನಸು ಕೂಡ ಕೊನೆಗೊಂಡಿತ್ತು. ಈ ಹೀನಾಯ ಸೋಲಿನ ಬಳಿಕ ಭಾರತದ