ಬೆಳಗಾವಿ, ಕಾರವಾರ, ನಿಪ್ಪಾಣಿ ಹಾಗು ಭಾಲ್ಕಿಯ ಪ್ರತಿ ಇಂಚನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಮಹಾರಾಷ್ಟ್ರ…
ಜಾಗದ ವಿಚಾರದಲ್ಲಿ ಮಹಾರಾಷ್ಟ್ರ ಹಾಗು ಕರ್ನಾಟಕದ ವಿವಾದ ದಿನ ಕಳೆದಂತೆ ಇನ್ನೊಂದು ಹೆಜ್ಜೆ ಮೇಲಕ್ಕೆ ಹೋಗುತ್ತಿದೆ. ಇದಕ್ಕೆ ತುಪ್ಪ ಸುರಿಸುವಂತೆ ಕೆಲವು ಸಂಘಟನೆಗಳು ಹಾಗು ರಾಜಕೀಯ ನಾಯಕರು ಗಳು ಕೂಡ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಎರಡು ಕಡೆಯಿಂದ ಬಸ್ ಗಳಿಗೆ ಮಸಿ ಬಳಿಯುವ ಕೆಲಸ!-->…