India – Canada: ಕೆನಡಾದಲ್ಲಿರುವ ಭಾರತೀಯ ದೂತಾವಾಸದ ಮೇಲೆ ಕಣ್ಣು, ಆಡಿಯೋ ಮತ್ತು ವಿಡಿಯೋ ಕಣ್ಗಾವಲು ಭಾರತದಿಂದ ತೀವ್ರ ಪ್ರತಿಭಟನೆ.
ವಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್‌ನ ಅಧಿಕಾರಿಗಳ ಮೇಲೆ ಕೆನಡಾದ ಅಧಿಕಾರಿಗಳು ಆಡಿಯೋ ಮತ್ತು ವಿಡಿಯೋ ಕಣ್ಗಾವಲು ಇಟ್ಟಿದ್ದಾರೆ ಎಂದು ಇದೀಗ ಬಯಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ಬಹಿರಂಗಪಡಿಸಿದೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ…