Apaar Card ಎಂದರೇನು? ಪೋಷಕರು ತಮ್ಮ ಮಕ್ಕಳ ಈ ಕಾರ್ಡ್ ಪಡೆಯುವುದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸಲು ಇಲ್ಲಿದೆ ನಂ.1 ವಿಧಾನ.
ನೀವು Apaar Card ಬಗ್ಗೆ ಕೇಳಿರಬಹುದು. ಹೊಸ ಶಿಕ್ಷಣ ನೀತಿಯಲ್ಲಿ (New Education Policy) ಇದನ್ನು ಪರಿಚಯಿಸಲಾಗಿದೆ. Apaar ಒಂದು ವಿಶಿಷ್ಟ ಗುರುತಿನ ಚೀಟಿಯಾಗಿದೆ. ಇದರಲ್ಲಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಧಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಣೆ ಮಾಡಿ ಇಡಬಹುದು. ಎಲ್ಲ ವಿದ್ಯಾರ್ಥಿಗಳು…