Income Tax: ಇನ್ನು ಮುಂದೆ ನಿಮಗೆ ತಿಳಿಸದೇ ತೆರಿಗೆ ಇಲಾಖೆ ನಿಮ್ಮ ಸಾಮಾಜಿಕ ಜಾಲತಾಣ ಹಾಗು ಇಮೇಲ್ ಬಳಸಬಹುದು. ಕಾರಣ ತಿಳಿಯಿರಿ.
ದೇಶದಲ್ಲಿ ತೆರಿಗೆ ವಂಚನೆ ನಿಲ್ಲಿಸುವ ಬಗ್ಗೆ ಕೇಂದ್ರ ಸರಕಾರ ಗಂಭೀರ ಆಲೋಚನೆ ಮಾಡಿದೆ. ಇದಕ್ಕಾಗಿಯೇ ಹಲವಾರು ಕ್ರಮಗಳನ್ನು ಪ್ರತಿವರ್ಷ ತೆಗೆದುಕೊಳ್ಳುತ್ತಿದೆ. ಆದರೆ ಮುಂದಿನ ವರ್ಷ ಆದಾಯ ತೆರಿಗೆ ಇಲಾಖೆಗೆ ಇನ್ನು ಹೆಚ್ಚಿನ ಅಧಿಕಾರ ಸಿಗಲಿದೆ. ಏಪ್ರಿಲ್ 1,2026 ರಿಂದ ಆದಾಯ ತೆರಿಗೆ…