Browsing Tag

Pura story

ಅನಂತ ಚತುರ್ದಶಿ ವ್ರತದ ಬಗ್ಗೆ ಎಷ್ಟು ಗೊತ್ತಿದೆ ನಿಮಗೆ ? ಹಿಂದೂಗಳು ಈ ಪುರಾಣ ಇತಿಹಾಸ ತಿಳಿದಿರಬೇಕು!

ಅನಂತ ಚತುರ್ದಶಿ ವ್ರತದ ಹಿಂದೆ ಪೌರಾಣಿಕ ಕಥೆಯಿದೆ. ಹಿಂದೆ ಕೃತಾಯುಗದಲ್ಲಿ ಸುಮಂತ ಎಂಬ ಬ್ರಾಹ್ಮಣನಿದ್ದನಂತೆ. ಆತನ ಹೆಂಡತಿಯ ಹೆಸರು ದೀಕ್ಷಾ ಹಾಗೂ ಮಗಳು ಸುಶೀಲಾ. ಕೆಲ ವರ್ಷಗಳಲ್ಲಿ ದೀಕ್ಷ ತೀರಿಹೋಗುತ್ತಾಳೆ. ಆಗ ಸುಮಂತ ಕರ್ಕಶ ಎಂಬುವಳನ್ನು ಮದುವೆಯಾಗುತ್ತಾನೆ. ಆಕೆ ಸುಶೀಲೆಯನ್ನು ಮಗಳಂತೆ