IRCTC: 2025 ಜುಲೈ 1ರಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್ ಕಡ್ಡಾಯ: ಸುಲಭವಾಗಿ ಆನ್‌ಲೈನ್ ಲಿಂಕ್ ಮಾಡುವ ವಿಧಾನ ಇಲ್ಲಿದೆ.
ನೀವು ರೈಲು ಟಿಕೆಟ್ ಬುಕ್ಕಿಂಗ್‌ಗಾಗಿ IRCTC ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡಿಕೊಳ್ಳಬೇಕು ಎಂದು 2025ರ ಜುಲೈ 1ರಿಂದ ಕಡ್ಡಾಯವಾಗಿದೆ. ಈ ಹೊಸ ನಿಯಮದಿಂದ ಟತ್ಕಾಲ್ ಟಿಕೆಟ್ ಪಡೆದುಕೊಳ್ಳುವುದು ಸುಲಭ ಮತ್ತು ಸುರಕ್ಷಿತವಾಗಿದೆ. ಈ ಪ್ರಕ್ರಿಯೆಯನ್ನು ಸಂಪೂರ್ಣ ಆನ್‌ಲೈನ್‌ನಲ್ಲಿ ಹೇಗೆ ಮಾಡಬೇಕೆಂದು…