Browsing Tag

RISHAB SHETY

ಕಾಂತಾರ ಚಿತ್ರದ ಯಶಸ್ಸಿನಲ್ಲಿರುವಾಗಲೇ ಮತ್ತೊಂದು ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡ ರಿಷಬ್ ಶೆಟ್ಟಿ.

ಕಾಂತಾರ ಕನ್ನಡ ಚಿತ್ರರಂಗದಲ್ಲೇ ಹೆಚ್ಚು ಕುತೂಹಲ ಹಾಗು ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ. ಹಾಗೇನೇ ಈ ನಿರೀಕ್ಷೆಯನ್ನು ಹುಸಿ ಮಾಡಲಿಲ್ಲ ರಿಷಬ್ ಶೆಟ್ಟಿ. ಅದೇ ರೀತಿ ಈ ಚಿತ್ರ ಉತ್ತಮವಾಗಿ ಮೂಡಿ ಬರಲು ಕಾರಣ ಇದಕ್ಕೆ ಬಂಡವಾಳ ಹೂಡಿದ ಹೊಂಬಾಳೆ ಪ್ರೊಡಕ್ಷನ್. ಇದೀಗ ಉತ್ತಮವಾಗಿ ದೇಶಾದ್ಯಂತ ವಿವಿಧ