Adhar Card: 5 ವರ್ಷಕ್ಕಿಂತ ಚಿಕ್ಕ ಮಕ್ಕಳಿಗೆ ಬಾಲ ಆಧಾರ್ ಕಾರ್ಡ್ ಮಾಡಿಸಬಹುದು. ಹೇಗೆ ಮಾಡುವುದು? ಮಾಡಿಸುವ ವಿಧಾನ ಇಲ್ಲಿದೆ.
ಆಧಾರ್ ಕಾರ್ಡ್ ಮಕ್ಕಳನ್ನು ಶಾಲೆಗೆ ಸೇರಿಸಲು, ಅರೋಗ್ಯ ವಿಚಾರದಲ್ಲಿ ಹಾಗು ಮಕ್ಕಳ ಹೆಸರಲ್ಲಿ ಹೂಡಿಕೆ ಮಾಡುವುದರಲ್ಲಿ ಬೇಕಾಗುತ್ತದೆ. ಅದಕ್ಕಾಗಿ ಭಾರತ ಸರಕಾರ 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಬಾಲ ಆಧಾರ್ ಕಾರ್ಡ್ (Bala adhar Card) ಎನ್ನುವುದನ್ನು ನೀಡುತ್ತಿದೆ. 12 ಅಂಕೆಗಳ…